ನೈಸರ್ಗಿಕ ಸಂಪನ್ಮೂಲ
ನಿಸರ್ಗದಲ್ಲಿ ಸಿಗುವ ಒಂದು ಸಂಪನ್ಮೂಲ / From Wikipedia, the free encyclopedia
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ.
The conservation of natural resources is the fundamental problem. Unless we solve that problem, it will avail us little to solve all others.
Theodore Roosevelt[1]
ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ. ಹೆಚ್ಚಿನವುಗಳು ನಮ್ಮ ಉಳಿವಿಕೆಗೆ ಅತ್ಯವಶ್ಯಕ, ಮಿಕ್ಕವು ನಮ್ಮ ಬಯಕೆ ಪೂರೈಸಲು ಇರುವ ಸಾಧನಗಳು.ನೈಸರ್ಗಿಕ ಸಂಪನ್ಮೂಲಗಳನ್ನು ವಿವಿಧ ರೀತಿಯಲ್ಲಿ ವಿಂಗಡಿಸಬಹುದು.